ಪೋಪ್ 14ನೇ ಲಿಯೊ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ: ಮಂಗಳೂರು ಧರ್ಮಪ್ರಾಂತ್ಯದಿಂದ ತೀವ್ರ ಖಂಡನೆ

ಪೋಪ್ 14ನೇ ಲಿಯೊ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಮಂಗಳೂರು ಧರ್ಮಪ್ರಾಂತ್ಯವು ಖಂಡಿಸಿದೆ. ಇದು ವಿಶ್ವದಾದ್ಯಂತ ಇರುವ ಕಥೋಲಿಕರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ