ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಕೊಣಾಜೆ ಪೊಲೀಸರಿಂದ 33 ವರ್ಷದ ವ್ಯಕ್ತಿಯ ಬಂಧನ

9 ವರ್ಷದ ಬಾಲಕನಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಡ್ಯಾರಿನ ಆಶಿಶ್ ಪೂಜಾರಿ ಎಂಬಾತನನ್ನು ಕೊಣಾಜೆ ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ