ಮೂಡುಬಿದಿರೆ ಇನ್‌ಸ್ಪೆಕ್ಟರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಮಂಗಳೂರು ಪೊಲೀಸ್ ಕಮಿಷನರ್ ಸ್ಪಷ್ಟನೆ
ಮೂಡುಬಿದಿರೆ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಾಕ್ಷ್ಯಗಳಿಲ್ಲ ಎಂದು ಮಂಗಳೂರು ಕಮಿಷನರ್ ತಿಳಿಸಿದ್ದಾರೆ. ಆದರೆ, ಅಧಿಕಾರಿಯ ದುರ್ನಡತೆಗಾಗಿ ಶಿಸ್ತುಕ್ರಮ ಜರುಗಿಸಲಾಗಿದ್ದು, ಸುಳ್ಳು ದೂರು ನೀಡುವವರ ವಿರುದ್ಧ ಎಚ್ಚರಿಕೆ ನೀಡಲಾಗಿದೆ.

