ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಘೋಷಣೆ

ಕಿತ್ತಳೆ ಮಾರಿ ಶಾಲೆ ಕಟ್ಟಿದ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಘೋಷಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ನಿಸ್ವಾರ್ಥ ಸಾಧನೆಯನ್ನು ಗೌರವಿಸಿ ಮಾರ್ಚ್ 28ರಂದು ನಡೆಯಲಿರುವ ಘಟಿಕೋತ್ಸವದಲ್ಲಿ ಈ ಪದವಿ ನೀಡಲಾಗುವುದು.

ಈ ಲೇಖನವನ್ನು ಹಂಚಿಕೊಳ್ಳಿ