ಮಂಗಳೂರು: ನಕಲಿ ಆಧಾರ್ ಬಳಸಿ ಕೆಲಸ ಮಾಡುತ್ತಿದ್ದ 8 ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರಿನ ಮುಕ್ಕಾದಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಇವರನ್ನು 15 ದಿನಗಳೊಳಗೆ ಗಡಿಪಾರು ಮಾಡಲು ಎಫ್‌ಆರ್‌ಆರ್‌ಒ ಪ್ರಕ್ರಿಯೆ ಆರಂಭಿಸಿದೆ.

ಈ ಲೇಖನವನ್ನು ಹಂಚಿಕೊಳ್ಳಿ