ಮಂಗಳೂರು ವಿಮಾನ ನಿಲ್ದಾಣ: 80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ; ಕೇರಳ ಮೂಲದ ಮೂವರ ಬಂಧನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಬುಧಾಬಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 80 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮೂವರು ಪ್ರಯಾಣಿಕರನ್ನು ಬಂಧಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ