ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್‌ ಚಾಲಕರ ಮೇಲೆ ದೌರ್ಜನ್ಯ ಆರೋಪ: ಕಾವೂರಿನಲ್ಲಿ ಬೃಹತ್ ಧರಣಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ ಹಾಗೂ ದಬ್ಬಾಳಿಕೆ ಖಂಡಿಸಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರು ಕಾವೂರಿನಲ್ಲಿ ಧರಣಿ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ