ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಗುಣಮಟ್ಟದ ಸುದ್ದಿಗೆ ಬೆಂಬಲ ನೀಡಿ.
ಮಂಗಳೂರು ವಿಮಾನ ನಿಲ್ದಾಣದ ಟ್ಯಾಕ್ಸಿ ಪಾರ್ಕಿಂಗ್ ನೀತಿಯನ್ನು ಮರುಪರಿಶೀಲಿಸಿ, ಚಾಲಕರ ಬೇಡಿಕೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅದಾನಿ ಏರ್ಪೋರ್ಟ್ ಆಡಳಿತಕ್ಕೆ ಪತ್ರ ಬರೆದಿದ್ದಾರೆ.