ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಗುಣಮಟ್ಟದ ಸುದ್ದಿಗೆ ಬೆಂಬಲ ನೀಡಿ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆಗೆ ಸಹಕರಿಸುತ್ತಿದ್ದ ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ಸೇರಿ ಮೂವರನ್ನು ಡಿಆರ್ಐ ಬಂಧಿಸಿ ₹2 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದೆ.