ಮಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗರ ಪ್ರಕರಣ; ಮೂವರು ಏಜೆಂಟ್‌ಗಳ ಬಂಧನ
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಕೂಲಿಕಾರ್ಮಿಕರ ಸೋಗಿನಲ್ಲಿ ನೆಲೆಸುವಂತೆ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಮಂಗಳೂರು ಪೊಲೀಸರು, ಕೋಲ್ಕತ್ತಾ ಮತ್ತು ಮಂಗಳೂರಿನಲ್ಲಿ ಒಟ್ಟು ಮೂವರು ಏಜೆಂಟರನ್ನು ಬಂಧಿಸಿದ್ದಾರೆ.

