ಬೆಂದೂರಿನ ಸಂತ ಸೆಬಾಸ್ಟಿಯನ್ ಚರ್ಚ್‌ನಲ್ಲಿ ನೀಟ್ ಸಂತ್ರಸ್ತ ವಿದ್ಯಾರ್ಥಿಗಳಿಗಾಗಿ ಮೌನ ಪ್ರಾರ್ಥನಾ ಪ್ರತಿಭಟನೆ

ನೀಟ್ ಅಕ್ರಮದಿಂದ ಬಾಧಿತರಾದ ವಿದ್ಯಾರ್ಥಿಗಳಿಗೆ ಬೆಂಬಲಿಸಿ ಬೆಂದೂರಿನ ಸಂತ ಸೆಬಾಸ್ಟಿಯನ್ ಚರ್ಚ್ ಆವರಣದಲ್ಲಿ ಮೇಣದಬತ್ತಿಯ ಮೌನ ಪ್ರಾರ್ಥನಾ ಪ್ರತಿಭಟನೆ ಆಯೋಜಿಸಲಾಗಿತ್ತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ