ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್; ಉಡುಪಿ ಮೂಲದ ಯುವಕನ ಬಂಧನ

ಕೋಮು ಪ್ರಚೋದಕ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಕಾಪು ಮೂಲದ ಪವನ್ ಆಚಾರ್ಯ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಲೇಖನವನ್ನು ಹಂಚಿಕೊಳ್ಳಿ