ಪಣಂಬೂರು: ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಎಕ್ಸ್‌ಪ್ರೆಸ್‌ ಬಸ್; 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಪಣಂಬೂರು ಎಂಸಿಎಫ್‌ ಬಳಿ ಕಾರ್ಕಳ-ಮಂಗಳೂರು ಎಕ್ಸ್‌ಪ್ರೆಸ್‌ ಬಸ್ ಚರಂಡಿಗೆ ಪಲ್ಟಿಯಾಗಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಪವಾಡಸದೃಶವಾಗಿ ಪಾರಾಗಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಪಣಂಬೂರು: ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಎಕ್ಸ್‌ಪ್ರೆಸ್‌ ಬಸ್; 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು | Gangolli News | Gangolli News