ಮಂಗಳೂರು: ಚಿನ್ನ ದರೋಡೆ ಪ್ರಕರಣ; ತಲೆಮರೆಸಿಕೊಂಡಿರುವ 13 ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ

ಮಂಗಳೂರಿನ ಬೈಕಂಪಾಡಿಯಲ್ಲಿ ಚಿನ್ನದ ವರ್ತಕನಿಗೆ ದರೋಡೆ ನಡೆಸಿ ತಲೆಮರೆಸಿಕೊಂಡಿರುವ 13 ಆರೋಪಿಗಳ ಫೋಟೋವನ್ನು ಪೊಲೀಸರು ಬಿಡುಗಡೆ ಮಾಡಿದ್ದು, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಮಂಗಳೂರು: ಚಿನ್ನ ದರೋಡೆ ಪ್ರಕರಣ; ತಲೆಮರೆಸಿಕೊಂಡಿರುವ 13 ಆರೋಪಿಗಳ ಪತ್ತೆಗೆ ಬಹುಮಾನ ಘೋಷಣೆ | Gangolli News | Gangolli News