ಮಂಗಳೂರು: ಕಾಲೇಜು ಬಸ್ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರಿನ ನಾಟೆಕಲ್ ಸಮೀಪ ಕಾಲೇಜು ಬಸ್ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ಇನ್ಫೋಸಿಸ್ ಉದ್ಯೋಗಿ ಪ್ರಜ್ವಲ್ ಅರ್ನಾಲ್ಡ್ (31) ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.