ಮಂಗಳೂರು ಲಾಠಿ ಚಾರ್ಜ್ ಪ್ರಕರಣ: 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಮಹತ್ವದ ತೀರ್ಪು
2017ರ ಮಂಗಳೂರು ಕಮಿಷನರ್ ಕಚೇರಿ ಮುತ್ತಿಗೆ ಪ್ರಕರಣದ 101 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿ ಮಹತ್ವದ ತೀರ್ಪು ನೀಡಿದೆ.