ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾಕಾರಿ ಕಾಮೆಂಟ್; ಕಾಸರಗೋಡು ಮೂಲದ ವ್ಯಕ್ತಿಯ ಬಂಧನ

ಮಂಗಳೂರಿನ ಕುರಾನ್ ಪಠಣ ಸ್ಪರ್ಧೆಯ ವಿಡಿಯೋಗೆ ಅವಹೇಳನಕಾರಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಮಂಜೇಶ್ವರದ ಗಣೇಶ್ ಪ್ರಸಾದ್ ಎಂಬಾತನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಕೋಮು ಪ್ರಚೋದನೆ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ