ನೀಟ್ ಅಭ್ಯರ್ಥಿ ತಂಗಿಯ ಆತ್ಮಹತ್ಯೆ ಬೆನ್ನಲ್ಲೇ ದುಬೈನಿಂದ ಬಂದ ಸಹೋದರ ಮಂಗಳೂರಿನ ಹೋಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣು!

ನೀಟ್ ಪರೀಕ್ಷೆ ರದ್ದತಿಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ತಂಗಿಯ ಅಗಲಿಕೆಯಿಂದ ಕುಗ್ಗಿದ್ದ ಸಹೋದರ ದುಬೈನಿಂದ ಬಂದು ಮಂಗಳೂರಿನ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ