ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿಗರನ್ನು ತಾವೇ ಹಿಡಿದು ಕೊಡುವುದಾಗಿ ಸವಾಲು ಹಾಕಿದ್ದ ಪುನೀತ್ ಕೆರೆಹಳ್ಳಿಗೆ, “ಅಕ್ರಮ ವಲಸಿಗರನ್ನು ಬಂಧಿಸುವ ಅಧಿಕಾರ ಪೊಲೀಸರಿಗೆ ಮಾತ್ರ ಇದೆ. ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.