ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಹೈದರಾಬಾದ್‌ನಲ್ಲಿ ಅಡಗಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲ ಪತ್ತೆ, 6 ಮಂದಿ ಬಂಧನ

ಮಂಗಳೂರು ಸೈಬರ್ ಪೊಲೀಸರು ಹೈದರಾಬಾದ್‌ನಲ್ಲಿ ದಾಳಿ ನಡೆಸಿ ಕೋಟ್ಯಂತರ ರೂ. ವಂಚಿಸುತ್ತಿದ್ದ ಆರು ಮಂದಿ ಅಂತರರಾಜ್ಯ ವಂಚಕರನ್ನು ಬಂಧಿಸಿದ್ದಾರೆ. ಇವರು ಕೇವಲ ಒಂದೇ ದಿನದಲ್ಲಿ 2 ಕೋಟಿ ರೂ. ವಹಿವಾಟು ನಡೆಸಿರುವುದು ಪತ್ತೆಯಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ