ಮಂಗಳೂರು: 'ನೀಟ್' ಅಕ್ರಮ ಖಂಡಿಸಿ ಹಂಪನಕಟ್ಟೆಯಿಂದ ಟೌನ್‌ಹಾಲ್‌ವರೆಗೆ ವಿದ್ಯಾರ್ಥಿಗಳ ಬೃಹತ್ ಪಾದಯಾತ್ರೆ

ನೀಟ್ ಅಕ್ರಮ ಖಂಡಿಸಿ ಮಂಗಳೂರಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ನಾಗರಿಕರು ಹಂಪನಕಟ್ಟೆಯಿಂದ ಟೌನ್‌ಹಾಲ್‌ವರೆಗೆ ಬೃಹತ್ ಪಾದಯಾತ್ರೆ ನಡೆಸಿ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ