!!
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.
ಒಮಾನ್‌ನಲ್ಲಿ ಕೆಲಸ ಮಾಡುತ್ತಿದ್ದ ಸೋಮೇಶ್ವರದ ಪುನೀತ್ ಪೂಜಾರಿ ಪ್ರೀತಿ ನಿರಾಕರಣೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುದ್ಧದ ಹಿನ್ನೆಲೆಯಲ್ಲಿ ವಿಮಾನಯಾನ ವ್ಯತ್ಯಯವಾಗಿರುವುದರಿಂದ ಮೃತದೇಹ ತರುವ ಪ್ರಕ್ರಿಯೆ ತಡವಾಗುವ ಸಾಧ್ಯತೆಯಿದೆ.