ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯ ವೈದ್ಯರಿಂದ 4 ವರ್ಷದ ಬಾಲಕಿಯ ಕಣ್ಣಿನಿಂದ ಜೀವಂತ ಕ್ರಿಮಿ ಯಶಸ್ವಿ ಹೊರತೆಗೆತ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು 4 ವರ್ಷದ ಬಾಲಕಿಯ ಬಲಗಣ್ಣಿನಲ್ಲಿದ್ದ ಜೀವಂತ ಪರಾವಲಂಬಿ ಕ್ರಿಮಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ