ಮಣಿಪಾಲ ಕೆಎಂಸಿಯಲ್ಲಿ ನೇತ್ರ ಮೈಕ್ರೋಸರ್ಜಿಕಲ್ ಕೌಶಲ್ಯ ಮತ್ತು ಸಿಮ್ಯುಲೇಶನ್ ಲ್ಯಾಬ್ ಉದ್ಘಾಟನೆ; ಇಂತಹ ಸೌಲಭ್ಯ ಹೊಂದಿದ ರಾಜ್ಯದ ಮೊದಲ ಕಾಲೇಜು ಎಂಬ ಹೆಗ್ಗಳಿಕೆ
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ರಾಜ್ಯದ ಮೊದಲ ನೇತ್ರ ಮೈಕ್ರೋಸರ್ಜಿಕಲ್ ಸಿಮ್ಯುಲೇಶನ್ ಲ್ಯಾಬ್ ಉದ್ಘಾಟನೆಗೊಂಡಿದೆ. ಅತ್ಯಾಧುನಿಕ ಶಸ್ತ್ರಚಿಕಿತ್ಸಾ ತಂತ್ರಜ್ಞಾನದ ಮೂಲಕ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಉದ್ದೇಶವನ್ನು ಈ ಲ್ಯಾಬ್ ಹೊಂದಿದೆ.

