ಮಣಿಪಾಲ: ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ; ವಿದ್ಯಾರ್ಥಿಗಳಿಗೆ ಪೊಲೀಸ್ ಕಾರ್ಯವೈಖರಿ ಪರಿಚಯ

ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಡೆದ ‘ತೆರೆದ ಮನೆ’ ಕಾರ್ಯಕ್ರಮದಲ್ಲಿ ಪೂರ್ಣಪ್ರಜ್ಞೆ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳಿಗೆ ಪೊಲೀಸ್ ಕಾರ್ಯವೈಖರಿ, 112 ವಾಹನ ಮತ್ತು ಮಕ್ಕಳ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಲಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ