ಮಣಿಪಾಲ ಪ್ರತಿಭಟನೆ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಎಫ್‌ಐಆರ್‌ಗೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ಮನವಿ

ಮಣಿಪಾಲದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಹಾಗೂ ಪ್ರಧಾನಿ ವಿರುದ್ಧ ನಿಂದನೀಯ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸುವಂತೆ ಉಡುಪಿ ಎಸ್‌ಪಿಗೆ ಬಿಜೆಪಿ ಯುವಮೋರ್ಚಾ ಮನವಿ ಸಲ್ಲಿಸಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಮಣಿಪಾಲ ಪ್ರತಿಭಟನೆ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಎಫ್‌ಐಆರ್‌ಗೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ಮನವಿ | Gangolli News | Gangolli News