ಮಣಿಪಾಲ: ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮೇಲೇರಿದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಣಿಪಾಲದ ಐನಾಕ್ಸ್ ಮುಂಭಾಗದ ತಿರುವಿನಲ್ಲಿ ಅಲ್-ಇಬಾದಾದ್ ಇಂಡಿಯನ್ ಸ್ಕೂಲ್ ಬಸ್‌ವೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮೇಲೇರಿ ಅಪಘಾತ