ಮಣಿಪಾಲ: ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಕಾರು; ವಿದ್ಯಾರ್ಥಿ ದುರ್ಮರಣ
ಮಣಿಪಾಲದ ಟೈಗರ್ ಸರ್ಕಲ್ ಬಳಿ ತಡರಾತ್ರಿ ವೇಗವಾಗಿ ಬಂದ ಕಾರು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 21 ವರ್ಷದ ಕಾರ್ತಿಕೇಯ್ ಶರ್ಮಾ ಮೃತಪಟ್ಟಿದ್ದು, ಅವರ ಸ್ನೇಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

