ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮಂಕಿ ಠಾಣೆ ಪಿಎಸ್‌ಐ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡ ವಿರುದ್ಧ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಭಟ್ಕಳದ ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮಂಕಿ ಠಾಣೆ ಪಿಎಸ್‌ಐ ಬಂಧನ | Gangolli News | Gangolli News