ಮಂತ್ರಾಲಯ ಬಳಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಕನ್ನಡಿಗರ ದುರ್ಮರಣ; ಮೃತರ ಪೈಕಿ ಐವರು ಮಹಿಳೆಯರು, ಮಗು ಸಾವು

ಮಂತ್ರಾಲಯ ಸಮೀಪ ಟ್ಯಾಂಕರ್ ಹಾಗೂ ಭಕ್ತರ ವಾಹನ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಹಾಸನ ಮತ್ತು ಚಿಕ್ಕಮಗಳೂರು ಮೂಲದ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಐವರು ಮಹಿಳೆಯರು ಹಾಗೂ ಒಂದು ಮಗು ಸೇರಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ