ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು; ಪ್ರಕರಣ ದಾಖಲು

ಮರವಂತೆ ಗ್ರಾಮದ ಹರಿಶ್ಚಂದ್ರ ರಸ್ತೆಯ ಮಾಂಗಲ್ಯ ಚಿನ್ನದ ಅಂಗಡಿಯ ಶಟರ್ ಮುರಿದು 1.44 ಲಕ್ಷ ರೂ. ಮೌಲ್ಯದ 600 ಗ್ರಾಂ ಬೆಳ್ಳಿ ಗಟ್ಟಿ ಹಾಗೂ ನಗದು ಕಳವು ಮಾಡಲಾಗಿದ್ದು, ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ