ಮರವಂತೆ ಶ್ರೀ ಮಹಾರಾಜಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ: ಧಾರ್ಮಿಕ ವಿಧಿವಿಧಾನ, ಸಹಸ್ರಾರು ಭಕ್ತರ ಭಾಗಿ!

ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ವಿಜೃಂಭಣೆಯಿಂದ ನಡೆದಿದ್ದು, ಸಹಸ್ರಾರು ಭಕ್ತರು ನದಿ-ಸಮುದ್ರದಲ್ಲಿ ಪವಿತ್ರ ಸ್ನಾನ ಮಾಡಿ ದೇವರ ದರ್ಶನ ಪಡೆದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ