ದೋಹಾ: ಮಂಗಳೂರು ಕ್ರಿಕೆಟ್ ಕ್ಲಬ್ (MCC) ವತಿಯಿಂದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ದೋಹಾದ ಎಂಸಿಸಿ ಕತಾರ್ ಸಂಸ್ಥೆಯು ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ 13ನೇ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. 150ಕ್ಕೂ ಹೆಚ್ಚು ಜನರು ಪಾಲ್ಗೊಂಡ ಈ ಶಿಬಿರದಲ್ಲಿ ಫಾದರ್ ಪೌಲ್ ರಾಜ್ ಸೇರಿದಂತೆ ಅನೇಕ ಗಣ್ಯರು ರಕ್ತದಾನ ಮಾಡಿದರು.

ಈ ಲೇಖನವನ್ನು ಹಂಚಿಕೊಳ್ಳಿ

ದೋಹಾ: ಮಂಗಳೂರು ಕ್ರಿಕೆಟ್ ಕ್ಲಬ್ (MCC) ವತಿಯಿಂದ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ | Gangolli News | Gangolli News