ದೋಹಾ: ಏಪ್ರಿಲ್ 10 ರಂದು ಮಂಗಳೂರು ಕ್ರಿಕೆಟ್ ಕ್ಲಬ್ (MCC) ವತಿಯಿಂದ ರಕ್ತದಾನ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಕತಾರ್‌ನ ಮಂಗಳೂರು ಕ್ರಿಕೆಟ್ ಕ್ಲಬ್ ವತಿಯಿಂದ ಏಪ್ರಿಲ್ 10 ರಂದು ಅಲ್ ವಕ್ರಾದ ಏಷ್ಯನ್ ಮೆಡಿಕಲ್ ಸೆಂಟರ್‌ನಲ್ಲಿ ಬೃಹತ್ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಹಮದ್ ಮೆಡಿಕಲ್ ಕಾರ್ಪೊರೇಶನ್ ಸಹಯೋಗದೊಂದಿಗೆ ನಡೆಯುವ ಈ ಶಿಬಿರದಲ್ಲಿ ವಿವಿಧ ರಕ್ತ ಪರೀಕ್ಷೆಗಳು ಹಾಗೂ ರಿಯಾಯಿತಿ ವೋಚರ್‌ಗಳು ಲಭ್ಯವಿವೆ.

ಈ ಲೇಖನವನ್ನು ಹಂಚಿಕೊಳ್ಳಿ

ದೋಹಾ: ಏಪ್ರಿಲ್ 10 ರಂದು ಮಂಗಳೂರು ಕ್ರಿಕೆಟ್ ಕ್ಲಬ್ (MCC) ವತಿಯಿಂದ ರಕ್ತದಾನ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ | Gangolli News | Gangolli News