ಮೀಫ್ ಸಂಸ್ಥೆಯಿಂದ ಉಚಿತ ಉನ್ನತ ಶಿಕ್ಷಣ ಹಾಗೂ ವಿದ್ಯಾರ್ಥಿ ವೇತನ: ಅರ್ಹ ಮುಸ್ಲಿಂ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮುಸ್ಲಿಂ ಸಮುದಾಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ‘ಮೀಫ್’ ಸಂಸ್ಥೆಯು ಉಚಿತ ಸೀಟು ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, ಜುಲೈ 31 ಕೊನೆಯ ದಿನವಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಮೀಫ್ ಸಂಸ್ಥೆಯಿಂದ ಉಚಿತ ಉನ್ನತ ಶಿಕ್ಷಣ ಹಾಗೂ ವಿದ್ಯಾರ್ಥಿ ವೇತನ: ಅರ್ಹ ಮುಸ್ಲಿಂ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ | Gangolli News | Gangolli News