ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಲಾಯಿಸಿದರೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಸಿಗುವುದಿಲ್ಲ
ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 199A ಪ್ರಕಾರ, ಅಪ್ರಾಪ್ತ ವಯಸ್ಸಿನಲ್ಲಿ ನಿಯಮ ಉಲ್ಲಂಘಿಸಿ ಸಿಕ್ಕಿಬೀಳುವ ಸವಾರರಿಗೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

