ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿಯಲ್ಲಿ ಮರಳುಗಾರಿಕೆ ಪುನರಾರಂಭ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.