ಸಮಾಜಮುಖಿ ಕಾರ್ಯಕ್ಕೆ ನಾಡೋಜ ಡಾ. ಜಿ. ಶಂಕರ್ ಕರೆ: ಮೊಗವೀರ ಯುವ ಸಂಘಟನೆ ನೂತನ ಪದಾಧಿಕಾರಿಗಳ ಪದಪ್ರದಾನ

ಹಾಲಾಡಿಯಲ್ಲಿ ನಡೆದ ಮೊಗವೀರ ಯುವ ಸಂಘಟನೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಪದಪ್ರದಾನ ನಡೆಯಿತು. ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ನಾಡೋಜ ಡಾ. ಜಿ. ಶಂಕರ್ ಕರೆ ನೀಡಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಸಮಾಜಮುಖಿ ಕಾರ್ಯಕ್ಕೆ ನಾಡೋಜ ಡಾ. ಜಿ. ಶಂಕರ್ ಕರೆ: ಮೊಗವೀರ ಯುವ ಸಂಘಟನೆ ನೂತನ ಪದಾಧಿಕಾರಿಗಳ ಪದಪ್ರದಾನ | Gangolli News | Gangolli News