ಮೂಡುಬಿದಿರೆ: ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಆರೋಪ; ಇನ್‌ಸ್ಪೆಕ್ಟರ್ ಸಂದೇಶ್ ಅಮಾನತು

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆಡಿಯೋ ವೈರಲ್ ಆದ ಬೆನ್ನಲ್ಲೇ ಮೂಡುಬಿದಿರೆ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ. ಅವರನ್ನು ಅಮಾನತು ಮಾಡಲಾಗಿದೆ. ಎಸಿಪಿ ನೀಡಿದ ತನಿಖಾ ವರದಿ ಆಧರಿಸಿ ಮಂಗಳೂರು ಪೊಲೀಸ್ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ