ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಸೂತ್ರಧಾರನ ಪತ್ತೆಗೆ ಉತ್ತರ ಭಾರತದಲ್ಲಿ ಪೊಲೀಸರ ಶೋಧ; ಹಲವರ ವಿಚಾರಣೆ

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಸೂತ್ರಧಾರನ ಪತ್ತೆಗೆ ಉಡುಪಿ ಪೊಲೀಸರು ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶಗಳಲ್ಲಿ ಶೋಧ ತೀವ್ರಗೊಳಿಸಿದ್ದು, ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ