ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕೆಪಿಸಿಸಿ ಅಧ್ಯಕ್ಷರಿಗೆ ದೂರು

ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ 16 ಅಂಶಗಳ ದೂರಿನ ಪಟ್ಟಿಯನ್ನು ಹಿಡಿದು ಹಿರಿಯ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಲಿಖಿತ ದೂರನ್ನು ಸಲ್ಲಿಸಿದೆ.. ಶಾಸಕರು ಆರೆಸ್ಸೆಸ್-ಭಜರಂಗದಳದವರೊಂದಿಗೆ ಆಪ್ತತೆ ಹೊಂದಿದ್ದಾರೆ ಮತ್ತು ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಲಾಗಿದೆ.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕೆಪಿಸಿಸಿ ಅಧ್ಯಕ್ಷರಿಗೆ ದೂರು | Gangolli News | Gangolli News