ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ

ಮುಂಬಯಿಯ ಮೊಗವೀರ ಮಹಾಜನ ಸೇವಾ ಸಂಘದ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನಾಚರಣೆ ಮತ್ತು ವೈದ್ಯಕೀಯ ಶಿಬಿರ ಯಶಸ್ವಿಯಾಗಿ ಜರುಗಿತು. ಡಾ. ಅನಘಾ ಮತ್ತು ಡಾ. ಅಮಿತ್ ಕರ್ಖನಿಸ್ ಅವರು ಮಹಿಳೆಯರ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಲೇಖನವನ್ನು ಹಂಚಿಕೊಳ್ಳಿ