ಮುಂಡಗೋಡ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಮುಂಡಗೋಡದ ಕಲಕೊಪ್ಪ ಕ್ರಾಸ್ ಬಳಿ ಟಿಪ್ಪರ್ ಮತ್ತು ಬೈಕ್ ಡಿಕ್ಕಿಯಾಗಿ ಹಾನಗಲ್ ಮೂಲದ ಯಲ್ಲಪ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಸವಾರ ವಿಠಲ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ