ಮುಂಡಗೋಡ: ಸಿಲಿಂಡರ್ ಸೋರಿಕೆಯಿಂದ ಸುಟ್ಟು ಭಸ್ಮವಾದ ಮನೆ; ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಅಗ್ನಿಪಾಲು

ಮುಂಡಗೋಡಿನ ಕೊಪ್ಪ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಗಂಗವ್ವ ಶೇಖಪ್ಪ ಎಂಬುವವರ ಮನೆ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆಯಾದರೂ, ಕುಟುಂಬದ ಲಕ್ಷಾಂತರ ಮೌಲ್ಯದ ಆಸ್ತಿ ನಷ್ಟವಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ