ಮುಂಡಗೋಡು: ಬಸ್ ಡಿಪೋ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ; 184 ಗ್ರಾಂ ಗಾಂಜಾ ಜಪ್ತಿ

ಮುಂಡಗೋಡು ಬಸ್ ಡಿಪೋ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಂದೂರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 12,000 ರೂ. ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ