ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಮುಂಡಗೋಡ ತಾಲೂಕಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 65 ವರ್ಷದ ಇಸ್ಮಾಯಿಲ್ ಹುಲಗೂರ ಎಂಬಾತನನ್ನು ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.