ಬೈಂದೂರು: ನಾವುಂದದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತ್ಯು
ಬೈಂದೂರು ತಾಲೂಕಿನ ನಾವುಂದದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

