ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ನೇಜಾರು ನಾಲ್ವರ ಹತ್ಯೆ ಪ್ರಕರಣದ ವಿಚಾರಣೆ ವೇಳೆ ಉಡುಪಿ ನ್ಯಾಯಾಲಯದಲ್ಲಿ ಮತ್ತೆ ಎಂಟು ಸಾಕ್ಷಿಗಳ ಪಾಟಿಸವಾಲು ನಡೆಸಲಾಯಿತು. ಈವರೆಗೆ ಒಟ್ಟು 34 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಮುಂದಿನ ವಿಚಾರಣೆ ಏಪ್ರಿಲ್ ಮೊದಲ ವಾರಕ್ಕೆ ನಿಗದಿಯಾಗಿದೆ.