ಹೊಸ ಕ್ಷೇತ್ರ ಮರುವಿಂಗಡಣೆ ಮಸೂದೆ 2026: ಪ್ರಮುಖ ಪ್ರಸ್ತಾವನೆಗಳು ಮತ್ತು ದಕ್ಷಿಣ ಭಾರತದ ರಾಜ್ಯಗಳ ಆತಂಕ
2026ರ ಕ್ಷೇತ್ರ ಮರುವಿಂಗಡಣೆ ಮಸೂದೆಯು ಲೋಕಸಭಾ ಸೀಟುಗಳನ್ನು ಶೇ. 50 ರಷ್ಟು ಹೆಚ್ಚಿಸಲು ಮತ್ತು ಮಹಿಳಾ ಮೀಸಲಾತಿ ಜಾರಿಗೆ ಪ್ರಸ್ತಾಪಿಸಿದೆ. ಆದರೆ ಇದು ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾಬಲ್ಯವನ್ನು ಕುಗ್ಗಿಸಲಿದೆ ಎಂಬ ಆತಂಕ ಎದುರಾಗಿದೆ.

