ಮಂಗಳೂರು: ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು ಕೇಂದ್ರದಿಂದ 438.29 ಕೋಟಿ ರೂ. ಯೋಜನೆಗೆ ಅನುಮೋದನೆ

ನವ ಮಂಗಳೂರು ಬಂದರಿನ ಬರ್ತ್ ಸಂಖ್ಯೆ 9ರ ಪುನರ್ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು 438.29 ಕೋಟಿ ರೂ.ಗಳ ಯೋಜನೆಗೆ ಒಪ್ಪಿಗೆ ನೀಡಿದೆ. ಇದರಿಂದ ದ್ರವ ಸರಕು ನಿರ್ವಹಣೆ ಸುಲಭವಾಗಲಿದ್ದು, ಕೈಗಾರಿಕಾ ಬೆಳವಣಿಗೆಗೆ ಪೂರಕವಾಗಲಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಮಂಗಳೂರು: ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು ಕೇಂದ್ರದಿಂದ 438.29 ಕೋಟಿ ರೂ. ಯೋಜನೆಗೆ ಅನುಮೋದನೆ | Gangolli News | Gangolli News